5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;
ಆತನೇ ಅದನ್ನು ಸಾಗಿಸುವನು.
6 ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,
ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
7 ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.