3 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;
ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು;
ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
4 44:4 ಅಥವಾ ನೀನೇ ನನ್ನ ಅರಸನು, ಓ ದೇವರೇ, ಯಾಕೋಬನಿಗೆ ಜಯವನ್ನು ಆಜ್ಞಾಪಿಸು. ದೇವರೇ, ನೀನೇ ನನ್ನ ಅರಸನು;
ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.