6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.