2 ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.
3 ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು
ಸೊಕ್ಕಿನವರ ಮೇಲೆ ಉರಿಗೊಂಡೆನು.
16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ
ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
17 ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.