6 ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ,
ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
7 ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ,
ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.