11 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ.
ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು;
ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?