8 ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ;
ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.
9 ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು,
ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು;
ನೀನೊಬ್ಬನೇ ದೇವರು.

8 ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ.
ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.
9 ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು
ನಿಮ್ಮ ಮುಂದೆ ಅಡ್ಡಬಿದ್ದು,
ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.
10 ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ.
ನೀವೊಬ್ಬರೇ ದೇವರು.
+581 estão orando agora.
Junte-se à corrente de oração.