ದೇವಾಶ್ರಿತನು ಸುರಕ್ಷಿತನು
1 ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2 ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.
1 ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2 ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.