5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,
ಹಗಲಲ್ಲಿ ಹಾರಿಬರುವ ಬಾಣಕ್ಕೂ,
6 ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
5 ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ,
ಹಗಲಲ್ಲಿ ಹಾರಿಬರುವ ಬಾಣಕ್ಕೂ,
6 ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ,
ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.