9 ಯೆಹೋವನೇ ನನ್ನ ಶರಣನು!
ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
10 ಯಾವ ಕೇಡೂ ನಿನಗೆ ಸಂಭವಿಸದು;
ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
9 ಯೆಹೋವನೇ ನನ್ನ ಶರಣನು!
ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
10 ಯಾವ ಕೇಡೂ ನಿನಗೆ ಸಂಭವಿಸದು;
ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.