14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15 ಆ ಮೇಲೆ 1:15 ರೋಮಾ. 5:12; 6:23:ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು 1:15 ಯೋಬ. 15:35; ಕೀರ್ತ 7:14; ಯೆಶಾ 59:4:ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.