2 ನನ್ನ ಸಹೋದರರೇ, ನೀವು 1:2 1 ಪೇತ್ರ. 1:6:ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ 1:2 ಮತ್ತಾ 5:12; ಅ. ಕೃ. 5:41; ಕೊಲೊ 1:11:ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3 ಏಕೆಂದರೆ 1:3 1 ಪೇತ್ರ. 1:7:ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ 1:3 ರೋಮಾ. 5:6; ಯಾಕೋಬ 5:11; ಇಬ್ರಿ. 10:36; 2 ಪೇತ್ರ. 1:6ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.