2 ನನ್ನ ಸಹೋದರರೇ, ನೀವು 1:2 1 ಪೇತ್ರ. 1:6:ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ 1:2 ಮತ್ತಾ 5:12; ಅ. ಕೃ. 5:41; ಕೊಲೊ 1:11:ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3 ಏಕೆಂದರೆ 1:3 1 ಪೇತ್ರ. 1:7:ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ 1:3 ರೋಮಾ. 5:6; ಯಾಕೋಬ 5:11; ಇಬ್ರಿ. 10:36; 2 ಪೇತ್ರ. 1:6ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ 1:4 1 ಥೆಸ. 5:23; ಮತ್ತಾ 5:48:ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.