25 ಆದರೆ 1:25 ಅಥವಾ, ಬಿಡುಗಡೆಯಾದವರಿಗೆ ಇರುವ. ಯೋಹಾ 8:32; ಗಲಾ. 2:4; 1 ಪೇತ್ರ. 2:16:ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ 1:25 ಕೀರ್ತ 1:1; ಲೂಕ 11:28:ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
Publicidade