15 ನಿಮ್ಮಲ್ಲಿ 2:15 ಯೋಬ. 31:19,20:ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, 16 ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ "ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ" ಎಂದು 2:16 1 ಯೋಹಾ 3:17,18:ಹೇಳಿದರೆ ಪ್ರಯೋಜನವೇನು? 17 ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.