21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ 2:21 ಆದಿ 22:9,12,16-18ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ? 22 ಅವನ ನಂಬಿಕೆಯು 2:22 ಇಬ್ರಿ. 11:17:ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ 2:22 1 ಥೆಸ. 1:3:ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ. 23 2:23 ಆದಿ 15:6; ರೋಮಾ. 4:3; ಗಲಾ. 3:6:"ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು" ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು 2:23 2 ಪೂರ್ವ 20:7; ಯೆಶಾ 41:8:ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
ಯಾಕೋಬನು 2:21-23
Em outras traduções
- SII25 Bíblia Siddi
21 ಅಮ್ಚ್ಯಾ ವಾಡ್ ವಡ್ಲಾ ಅಬ್ರಾಹಾಮಾನ್ ಅಪ್ನಾಚ್ಯಾ ಲೆಕಾಕ್ ಇಸಾಕಾಕ್ ಅಲ್ತಾರಿ ವರ್ತಿ ಭೆಟ್ವುತಾನಾ, ತ್ಯಾ ತೆಚ್ಯಾ ಕಾಮಾಕ್ ಲಾಗುನ್ ತೊ ನಿತಿವಂತ್ ಮನುನ್ ಹೊಲೆ ಹೊಯ್ ಕಾಯ್ ನ್ಹಯ್? 22 ತೆಚ್ಯಾ ಕಾಮಾಚ್ಯಾ ವೈನಾ ತೆಚೊ ವಿಶ್ವಾಸ್ ದಿಸುನ್ ಯೆಲೊ ಮನುನ್ ತಿಯಾ ಬಗ್ಲೆಯ್ ಅನಿ ವಿಶ್ವಾಸ್ ಕಾಮಾಂಚ್ಯಾ ವೈನಾ ಪುರಾ ಹೊಲೊ 23 ಅನಿ ಅಸೆ "ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್" ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.
- OKCV Kannada Contemporary Version
21 ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? 22 ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ. 23 ಹೀಗೆ, "ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,"2:23 ಆದಿ 15:6 ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.