ನಿಜವಾದ ಜ್ಞಾನದ ಲಕ್ಷಣಗಳು
13 ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು 3:13 ಯಾಕೋಬ. 2:18:ಒಳ್ಳೆಯ ನಡತೆಯಿಂದ, 3:13 ಯಾಕೋಬ. 1:21:ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ. 14 ಆದರೆ 3:14 ವ. 16; 2 ಕೊರಿ 12:20; ಗಲಾ. 5:20; ಫಿಲಿ. 1:17; 2:3:ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. 15 3:15 ಯಾಕೋಬ. 1:17:ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, 3:15 2 ಥೆಸ. 2:9,10; 1 ತಿಮೊ. 4:1; ಪ್ರಕ 2:24:ದೆವ್ವಗಳಿಗೆ ಸಂಬಂಧಪಟ್ಟದ್ದು. 16 ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. 17 ಆದರೆ 3:17 1 ಕೊರಿ 2:6,7:ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ 3:17 ಇಬ್ರಿ. 12:11:ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, 3:17 ಲೂಕ 6:36:ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, 3:17 ರೋಮಾ. 12:9:ಪ್ರಾಮಾಣಿಕವಾದ್ದದು ಆಗಿದೆ. 18 3:18 ಮತ್ತಾ 5:9:ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು 3:18 ಗಲಾ. 6:7,8:ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.