6 4:6 ಯೆಶಾ 54:7, 8; ಮತ್ತಾ 13:12:ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, "4:6 ಜ್ಞಾ. 3:34; 1 ಪೇತ್ರ. 5:5; ಕೀರ್ತ 138:6; ಮತ್ತಾ 23:12; 2 ಕೊರಿ 7:6:ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ" ಎಂದು ಧರ್ಮಶಾಸ್ತ್ರವು ಹೇಳುತ್ತದೆ.