7 ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು 4:7 1 ಪೇತ್ರ. 5:8, 9; ಎಫೆ 4:27; 6:11:ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. 8 4:8 2 ಪೂರ್ವ 15:2; ಜೆಕ. 1:3; ಮಲಾ. 3:7; ಲೂಕ 15:20:ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, 4:8 ಯೆಶಾ 1:16:ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, 4:8 ಯೆರೆ 4:14:ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
Publicidade