ನಂಬಿಕೆಯ ಪ್ರಾರ್ಥನೆ ಕುರಿತದ್ದು
12 ಮುಖ್ಯವಾಗಿ ನನ್ನ ಸಹೋದರರೇ, 5:12 ಮತ್ತಾ 5:34:ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.