14 ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ 5:14 ಮಾರ್ಕ 6:13; ಮಾರ್ಕ 16:18:ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. 15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ 5:15 ಯೆಶಾ 33:24; ಮತ್ತಾ 9:2; ಮಾರ್ಕ 2:5; ಲೂಕ 5:20:ಪಾಪಗಳನ್ನು ಕ್ಷಮಿಸುವನು.