ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು
7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು 5:7 ಧರ್ಮೋ 11:14:ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.