14 2:14 ಕೀರ್ತ 130:8; 1 ಪೇತ್ರ 1:18-19ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ 2:14 ತೀತ 3:8; ಎಫೆ 2:10 ಸತ್ಕ್ರಿಯೆಗಳಲ್ಲಿ ಆಸಕ್ತರಾದ 2:14 ಯೆಹೆ 37:23; ವಿಮೋ 19:5ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ 2:14 1 ತಿಮೊ 2:6ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.