3 ಹಾಗೆಯೇ, ವೃದ್ಧ ಸ್ತ್ರೀಯರು 2:3 1 ತಿಮೊ. 3:11ಚಾಡಿಹೇಳುವವರೂ 2:3 1 ತಿಮೊ. 3:8; 5:2ಮದ್ಯಕ್ಕೆ ಅಧೀನರು ಆಗಿರದೆ 2:3 1 ತಿಮೊ. 2:9ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. 4 ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, 2:4 1 ತಿಮೊ. 6:1ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ 5 2:5 1 ತಿಮೊ. 5:14ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ 2:5 ಆದಿ 3:16ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.