6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
"ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?" ಇದು ಸೇನಾಧೀಶ್ವರ ಯೆಹೋವನ ನುಡಿ.