Pular para o conteúdo
Publicidade

1 ಕೊರಿಂಥದವರಿಗೆ 1:1-3

OKCV Kannada Contemporary Version

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,

2 ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ1:2 ಕ್ರಿಸ್ತ ಯೇಸುವಿಗೆ ಸೇರಿದ ಜನರು ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:

3 ನಮ್ಮ ತಂದೆಯಾದ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

Em outras traduções

  1. SII25 Bíblia Siddi

    1 ದೆವಾಚಿ ಮರ್ಜಿ ಸಾರ್ಕೆ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ಕ್ ಮನುನ್ ಬಲ್ವುಲ್ಲೊ ಪಾವ್ಲು ಅನಿ ವಿಶ್ವಾಸಾತ್ ಹೊತ್ತೊ ಅಮ್ಚೊ ಭಾವ್ ಸೊಸ್ತೆನಸ್. 2 ಕೊರಿಂಥಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್, ದೆವಾಚಿ ಪವಿತ್ರ್ ಲೊಕಾ ಹೊವ್ಕ್ ಮನುನ್ ಬಲ್ವುಲ್ಲ್ಯಾಕ್ನಿ ಅನಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾನ್ ದೆವಾಕ್ ಸಮಂದ್ ಪಡಲ್ಲ್ಯಾಕ್ನಿ ಅನಿ ಸಗ್ಳ್ಯಾಕ್ಡೆ ತೆಂಚ್ಯಾ ಅನಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೆ ಆರಾದನ್ ಕರ್‍ತಲ್ಯಾ ಸಗ್ಳ್ಯಾ ಲೊಕಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:

    3 ದೆವ್ ಅಮ್ಚೊ ಬಾಬಾ, ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

  2. IRVKAN Indian Revised Version (IRV) - Kannada - 2019

    1 1:1 2 ಕೊರಿ 1:1; ಎಫೆ 1:1; ಕೊಲೊ 1:1; 2 ತಿಮೊ. 1:1 ದೇವರ ಚಿತ್ತದಂತೆ 1:1 ರೋಮಾ. 1:1ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ 1:1 ಅ. ಕೃ. 18:17ಸೊಸ್ಥೆನನೂ, 2 ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, 1:2 ಅವರಿಗೂನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ, 3 1:3 ರೋಮಾ. 1:7ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.