22 ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು. 23 ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು. 24 ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25 ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.
Publicidade
1 ಕೊರಿಂಥದವರಿಗೆ 15
Estes versículos te tocaram? Ore agora!
+581 estão orando agora.
Junte-se à corrente de oração.