45 "ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,"15:45 ಆದಿ 2:7 ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು. 46 ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು. 47 ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48 ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು. 49 ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
Publicidade
1 ಕೊರಿಂಥದವರಿಗೆ 15
Estes versículos te tocaram? Ore agora!
+581 estão orando agora.
Junte-se à corrente de oração.