51 ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು. 52 ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.
Publicidade