55 "ಓ ಮರಣವೇ, ನಿನ್ನ ಜಯವು ಎಲ್ಲಿ?
ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?"
56 ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ. 57 ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.