14 ಆದರೆ ಭೌತಿಕ ಮನುಷ್ಯನು2:14 ಪೌಲನು ಮನುಷ್ಯರನ್ನು ಮೂರು ವ್ಯಕ್ತಿಗಳಾಗಿ ವಿಂಗಡಿಸಿದ್ದಾನೆ. ಮೊದಲನೆಯದಾಗಿ ತಮ್ಮ ಮನಸ್ಸಿನ ಭಾವನೆಗಳ ಬದುಕುವವರು ಮತ್ತು ದೇವರ ಆತ್ಮ ಇಲ್ಲದವರು. ಎರಡನೆಯದಾಗಿ ದೈಹಿಕ ಆಸೆಗಳನ್ನು ಅನುಸರಿಸುವವರು ದೈಹಿಕರು. ಮೂರನೆಯದಾಗಿ ಪವಿತ್ರಾತ್ಮ ದೇವರನ್ನು ಅನುಸರಿಸುವವರು ಆತ್ಮಿಕರು. ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
Publicidade