2 ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ? 3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?
Publicidade