ವಿವಾಹ
1 ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, "ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು." 2 ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.