32 ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33 ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ. 34 ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.
Publicidade
1 ಕೊರಿಂಥದವರಿಗೆ 7
Estes versículos te tocaram? Ore agora!
+581 estão orando agora.
Junte-se à corrente de oração.