ಫಿಲಿಷ್ಟಿಯರ ಸಂಗಡ ಯುದ್ಧ
4 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.