8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
Publicidade
Publicidade