2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು. 3 ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
Publicidade
Publicidade