20 ಒಬ್ಬನು, "ನಾನು ದೇವರನ್ನು ಪ್ರೀತಿಸುತ್ತೇನೆ," ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು. 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.