Pular para o conteúdo
Publicidade

1 ಯೋಹಾನನು 4:9,10,16

OKCV Kannada Contemporary Version

9 ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು. 10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.

16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.

ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.

Em outras traduções

  1. SII25 Bíblia Siddi

    9 ಅಮ್ಕಾ ಜಿವನ್ ದಿವ್ಚೆ ಮನುನ್ ಅಪ್ಲ್ಯಾ ಎಕ್ಲ್ಯಾಚ್ ಲೆಕಾಕ್ ಹ್ಯಾ ಜಗಾಕ್ ಧಾಡುನ್ ದಿವ್ನ್, ದೆವಾನ್ ಅಪ್ಲೊ ಪ್ರೆಮ್ ಅಮ್ಕಾ ದಾಕ್ವುನ್ ದಿಲ್ಯಾನ್. 10 ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ.

    16 ಅಸೆ ದೆವಾನ್ ಅಮ್ಚ್ಯಾ ವೈರ್ ಥವಲ್ಲೊ ಪ್ರೆಮ್ ಅಮಿ ಕಳ್ವುನ್ ಘೆತಾಂವ್,

    ದೆವ್ ಪ್ರೆಮಾನ್ ಭರಲ್ಲೊ, ಜೆ ಕೊನ್ ಪ್ರೆಮಾನ್ ರ್‍ಹಾತಾ, ತೆಚ್ಯಾ ವಾಂಗ್ಡಾ ದೆವ್ ರ್‍ಹಾತಾ.

  2. IRVKAN Indian Revised Version (IRV) - Kannada - 2019

    9 ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. 10 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

    16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.