14 ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ. 15 ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.