3 ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ. 4 ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ. 5 ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
Publicidade
Publicidade