24 "ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು.
ಅದರ ಹೂವು ಉದುರಿ ಹೋಗುವುದು.
25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."1:25 ಯೆಶಾಯ 40:6-8
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
24 "ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು.
ಅದರ ಹೂವು ಉದುರಿ ಹೋಗುವುದು.
25 ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."1:25 ಯೆಶಾಯ 40:6-8
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.