2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ. 3 ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.