9 ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
1 ಪೇತ್ರನು 2:9
Em outras traduções
- SII25 Bíblia Siddi
9 ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.
- IRVKAN Indian Revised Version (IRV) - Kannada - 2019
9 2:9 ಯೆಶಾ 42:16; ಅ. ಕೃ. 26:18: ನಿಮ್ಮನ್ನು ಕತ್ತಲೆಯೊಳಗಿನಿಂದ 2:9 ಕೀರ್ತ 36:9:ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ 2:9 ಧರ್ಮೋ 10:15: ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, 2:9 ವಿಮೋ 19:6; ಪ್ರಕ 1:6; 5:10:ರಾಜವಂಶಸ್ಥರಾದ 2:9 ಯೆಶಾ 61:6; 66:21:ಯಾಜಕರೂ, 2:9 ಧರ್ಮೋ 7:6:ಪರಿಶುದ್ಧ ಜನಾಂಗವೂ, 2:9 ವಿಮೋ 19:5, 6; ಯೆಶಾ 43:21; ಮಲಾ. 3:17; ತೀತ. 2:14:ದೇವರ ಸ್ವಕೀಯ ಜನರೂ ಆಗಿದ್ದೀರಿ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.