7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.
Publicidade
1 ಪೇತ್ರನು 3:7
OKCV Kannada Contemporary Version
Em outras traduções
- SII25 Bíblia Siddi
7 ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.
- IRVKAN Indian Revised Version (IRV) - Kannada - 2019
7 3:7 ಎಫೆ 5:25; ಕೊಲೊ 3:19: ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.