5 ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ,
"ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ,
ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!"5:5 ಜ್ಞಾನೋಕ್ತಿ 3:34
6 ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.