Pular para o conteúdo
Publicidade

1 ಅರಸುಗಳು 3:7-9

OKCV Kannada Contemporary Version

7 "ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ. 8 ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ. 9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?" ಎಂದನು.

Em outras traduções

  1. IRVKAN Indian Revised Version (IRV) - Kannada - 2019

    7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು. 8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. 9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?" ಎಂದು ಬೇಡಿಕೊಂಡನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.