3 "ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ.
ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ.
ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು.
ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.
3 "ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ.
ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ.
ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು.
ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.