23 ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು. 24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, "ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.
Publicidade