ಯೆಹೋವ ದೇವರು ಸಮುಯೇಲನನ್ನು ಕರೆದದ್ದು
1 ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.